⦁ ರಾಮನಗರದಲ್ಲಿ ವಂದೇ ಮಾತರಂ, ನಾಡಗೀತೆ, ರೈತಗೀತೆ ಮೂಲಕ ಮೇಕೆದಾಟು ಪಾದಯಾತ್ರೆ 2.0 ಗೆ ಮುಖಂಡರಿಂದ ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಚಾಲನೆ ದೊರಕಿತು.
ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಏಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್
ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಶ್ರೀ ಕ್ಷೇತ್ರ ಆದಿಚುಂಚನಗಿರಿಯ ರಾಮನಗರ ಶಾಖಾ ಮಠದ ಶ್ರೀ ಅನ್ನದಾನಿ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವರಾದ ಕೆ ಎಚ್ ಮುನಿಯಪ್ಪ, ಸಂಸದ ಡಿ.ಕೆ. ಸುರೇಶ್, ರಾಜ್ಯದ ಮಾಜಿ ಸಚಿವರಾದ ಎಚ್ಕೆ ಪಾಟೀಲ್, ಅಲ್ಲಂ ವೀರಭದ್ರಪ್ಪ, ಎಚ್.ಎಂ. ರೇವಣ್ಣ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಕೆಪಿಸಿಸಿ ಕಾರ್ಯದಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕ ಗೋವಿಂದರಾಜ್, ಚಿತ್ರನಟರಾದ ನೆನಪಿರಲಿ ಪ್ರೇಮ್, ಸಾಧು ಕೋಕಿಲ, ಎಂಎಲ್ಸಿ ಎಸ್. ರವಿ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *