Month: October 2022

ಇಂದಿರಾ ಪುಣ್ಯತಿಥಿ: ಸೋನಿಯಾ, ಖರ್ಗೆ ಪುಷ್ಪ ನಮನ

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಪಕ್ಷದ ಸಂಸದೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿ ಪುಷ್ಪ ನಮನ…

ಕಾಂಗ್ರೆಸ್’ ಸೇರ್ಪಡೆ ಸುಳಿವು ನೀಡಿದ್ರಾ ಗಾಲಿ ಜನಾರ್ಧನ ರೆಡ್ಡಿ?

ಬಳ್ಳಾರಿ : ಬಳ್ಳಾರಿಯ ಗಣಿಧಣಿ ಎಂದೇ ಪ್ರಖ್ಯಾತರಾಗಿರುವ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ಹೌದು, ಕಾಂಗ್ರೆಸ್ ನಾಯಕರಿಗಿಂತ ಬಿಜೆಪಿ…

ನಟಿ ಸಮಂತಾಗೆ ಅಪರೂಪದ ಖಾಯಿಲೆ! ಚಿತ್ರರಂಗ ಶಾಕ್ …

ಹೈದರಾಬಾದ್: ಟಾಲಿವುಡ್ ನಂ.1 ಹೀರೋಯಿನ್ ಸಮಂತಾ ಋತು ಪ್ರಭು ತಮ್ಮ ಅನಾರೋಗ್ಯದ ಬಗ್ಗೆ ಇದ್ದ ವದಂತಿಗಳಿಗೆ ತಾವೇ ಸ್ಪಷ್ಟನೆ ನೀಡಿದ್ದಾರೆ. ಸಮಂತಾಗೆ ಚರ್ಮ ಸಂಬಂಧೀ ಖಾಯಿಲೆಯಿದೆ. ಈ…

ಕನ್ನಡ ಚಿತ್ರರಂಗದ ಮೂವರು ದಿಗ್ಗಜರಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ!

2022ನೇ ಸಾಲಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ನೀಡಲಾಗುವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರತಿವರ್ಷ ಕನ್ನಡದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡುತ್ತದೆ.…

‘ಕಾಂತರಾ’ ಚಿತ್ರವನ್ನು ಇನ್ನೂ ನೋಡಿಲ್ಲವೆಂದ ರಶ್ಮಿಕಾ ಮಂದಣ್ಣ!

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ಕಮಾಲ್ ಮಾಡುತ್ತಿದೆ. ಕನ್ನಡ ಸೇರಿದಂತೆ ಬಿಡುಗಡೆಯಾದ ಎಲ್ಲ ಭಾಷೆಗಳಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬಾಕ್ಸ್ ಆಫೀಸ್ ಗಳಿಕೆಯಲ್ಲಿ…

ನವೆಂಬರ್ 2 ರಿಂದ ಬೆಂಗಳೂರಿನಲ್ಲಿ ಮತ್ತೆ ಮಳೆ ಆರಂಭ !

ಬೆಂಗಳೂರಿನಲ್ಲಿ ಇನ್ನೆರಡು ದಿನ ಹಗುರ ಮಳೆಯಾಗಲಿದೆ. ನವೆಂಬರ್​ 2 ರಿಂದ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಮಳೆ ಮುನ್ಸೂಚನೆ ಇದೆ. ನವೆಂಬರ್​ 3ರಂದು ಬೆಂಗಳೂರು ಸೇರಿ ಹಲವು…

ಫಿಲಿಪ್ಪೀನ್ಸ್‌ನಲ್ಲಿ ಪ್ರವಾಹ! ಸಾವಿನ ಸಂಖ್ಯೆ 98ಕ್ಕೆ ಏರಿಕೆ…

ಮನಿಲಾ: ಫಿಲಿಪ್ಪೀನ್ಸ್‌ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಂಭವಿಸಿರುವ ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 98ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಸೋಮವಾರ ತಿಳಿಸಿದೆ. ಸಂಸ್ಥೆಯು, ಇನ್ನೂ…

ನಾಯಿಯೊಂದಿಗೆ ಲೈಂಗಿಕ ಸಂಭೋಗ ನಡೆಸಿದ 28 ವರ್ಷದ ಯುವಕ ಅರೆಸ್ಟ್!

ಮುಂಬೈ: ಮಾಲ್‌ನಲ್ಲಿ ನಾಯಿಯೊಂದಿಗೆ ಲೈಂಗಿಕ ಸಂಭೋಗ ನಡೆಸಿದ ಆರೋಪದ ಮೇಲೆ 28 ವರ್ಷದ ಯುವಕನನ್ನು ಪೊವೈ ಪೊಲೀಸರು ಶನಿವಾರ ಬಂಧಿಸಿದ್ದಾರೆ. 61 ವರ್ಷದ ಮಿನು ಶೇಠ್, ಪ್ರಾಣಿ…

ನಟಿ ವಿನಯ ಪ್ರಸಾದ್ ಮನೆಯಲ್ಲಿ ಕಳ್ಳತನ!

ಬೆಂಗಳೂರು: ಕನ್ನಡದ ಹಿರಿಯ ನಟಿ ವಿನಯ ಪ್ರಸಾದ್ ಅವರ ಬೆಂಗಳೂರು ಮನೆಯಲ್ಲಿ ಕಳ್ಳತನವಾಗಿದೆ. ವಿನಯಪ್ರಸಾದ್ ಅವರ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿರುವ ನಿವಾಸಕ್ಕೆ ಕಳೆದ ಅಕ್ಟೋಬರ್ 22ರಂದು ಮನೆ…

ಮೋರ್ಬಿ ಸೇತುವೆ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು 

ಗುಜರಾತ್‌: ಭಾನುವಾರ ಸಂಜೆ ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದಿಂದ ಇಲ್ಲಿಯವರೆಗೂ 141 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 12 ಮಂದಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ…