ರಸ್ತೆ ಅಪಘಾತದಲ್ಲಿ ಜೈಲು ಸೇರಿರುವ ನವಜೋತ್ ಸಿಂಗ್ ಸಿಧು ನಾಳೆ ಬಿಡುಗಡೆ!
1988 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದ್ದು ನಾಳೆ ಜೈಲಿನಿಂದ…
News26kannada
1988 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿದ್ದು ನಾಳೆ ಜೈಲಿನಿಂದ…
ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಎಂಟು ಜನರನ್ನು ಬಂಧಿಸಲಾಗಿದೆ. ಮಾರ್ಚ್…
ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ನ ರಾಮ ಮಂದಿರದ ಬಳಿ ಎರಡು ಗುಂಪುಗಳ ನಡುವೆ ಘರ್ಷಣೆಯಾದ ನಂತರ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದ ಪೊಲೀಸರ ಮೇಲೆ ಸುಮಾರು 500 ಜನರ…
ಗುವಾಹಟಿ: ರಾಜ್ಯ ವಿಧಾನಸಭೆಯ ಅಧಿವೇಶನದ ವೇಳೆ ತ್ರಿಪುರಾದ ಬಿಜೆಪಿ ಶಾಸಕರೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ಪೋರ್ನ್ ವೀಕ್ಷಿಸುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆಕ್ರೋಶ…
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,016 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ…
ಕನ್ನಡದ ಅಮೃತ ವರ್ಷಿಣಿ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ನಟ ಶರತ್ ಬಾಬು ಅವರ ಆರೋಗ್ಯ ಚಿಂತಾಜನಕವಾಗಿದ್ದು ಸದ್ಯ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕನ್ನಡದ…
ಬುಧವಾರ ರಾತ್ರಿ ತರಬೇತಿ ವೇಳೆ ಎರಡು ಯುನೈಟೆಡ್ ಸ್ಟೇಟ್ಸ್ ಸೇನಾ ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿಯಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಸಾವು ನೋವುಗಳು ಸಂಭವಿಸಿವೆಯೇ ಎಂಬುದು ತಕ್ಷಣವೇ…
ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು…
ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ಘೋಷಿಸಲಾಗಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರ…
ನಟಿ ಸಮಂತಾರಿಂದ ದೂರವಾದ ಬಳಿಕ ನಟ ನಾಗಚೈತನ್ಯ ಹೆಸರು ಶೋಭಿತಾ ಜೊತೆಗೆ ಕೇಳಿ ಬಂದಿತ್ತು. ಇದೆಲ್ಲಾ ಸುಳ್ಳು ಎಂದು ಹೇಳುತ್ತಾ ಬಂದಿದ್ದ ಜೋಡಿಗಳು ಇದೀಗ ರೆಡ್‌ಹ್ಯಾಂಡ್ ಆಗಿ…