Month: April 2023

ಪ್ರಚಾರದಲ್ಲಿ ತೊಡಗಿದ್ದ ಪರಮೇಶ್ವರ್ ಮೇಲೆ ಕಲ್ಲೆಸೆತ!

ತುಮಕೂರು : ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಪರಮೇಶ್ವರ್ ಮೇಲೆ ಕಿಡಿಗೇಡಿಯೊಬ್ಬ ಕಲ್ಲೆಸೆದ ಪರಿಣಾಮ ತಲೆಗೆ ತೀವ್ರ ಗಾಯವಾಗಿರುವ ಘಟನೆ ಘಟನೆ ಜಿಲ್ಲೆಯ ಕೊರಟಗೆರೆ…

ಬಲಿಜ ಸಮುದಾಯದ ಮೀಸಲಾತಿ ಕಸಿದಿದ್ದು ಕಾಂಗ್ರೆಸ್! ಡಾ.ಕೆ. ಸುಧಾಕರ್

ಚಿಕ್ಕಬಳ್ಳಾಪುರ, ಏಪ್ರಿಲ್‌ 29: ಬಲಿಜ ಸಮುದಾಯಕ್ಕೆ ಕೈವಾರದ ತಾತಯ್ಯನವರ ಜಯಂತಿ ಮಾಡಿದ್ದು ಬಿಜೆಪಿ, ಬಲಿಜ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದು ಬಿಜೆಪಿ, ಕೈವಾರ ತಾತಯ್ಯನವರ ಅಧ್ಯಯನ ಪೀಠ…

ದೇಶದಲ್ಲಿ ಕೊರೊನಾ, 24ಗಂಟೆಗಳಲ್ಲಿ 7,171 ಹೊಸ ಕೇಸ್‌ ದಾಖಲು…

ಭಾರತದಲ್ಲಿ ಕೊರೊನಾ ಹಾವಳಿ ಮುಂದುವರಿದಿದೆ. ನಿತ್ಯ ಸಾವಿರಾರು ಪ್ರಕರಣಗಳು ದಾಖಲಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,171 ಹೊಸ ಕರಣ ಸೋಂಕುಗಳು ದಾಖಲಾಗಿವೆ. ಆದರೆ ಸಕ್ರಿಯ ಪ್ರಕರಣಗಳ…

ಗೆಳೆಯನ ನಿರ್ಮಾಣ ಸಂಸ್ಥೆಯ ಕನಸ್ಸಿಗೆ ಸಾಥ್ ಕೊಟ್ಟ ಚಾಲೆಂಜಿಂಗ್ ಸ್ಟಾರ್ !

ಚಾಲೆಂಜಿಂಗ್ ಸ್ಟಾರ್ ದರ್ಶನ್ ರೀಲ್ ನಲ್ಲಷ್ಟೇ ಅಲ್ಲ..ರಿಯಲ್ ಲೈಫ್ ನಲ್ಲಿಯೂ ಸಹ ತನ್ನವರಿಗೆ ಬಲವಾಗಿ ನಿಲ್ಲುವ ನಾಯಕ. ತಾನು ಬೆಳೆದು ತನ್ನವರನ್ನು ಬೆಳೆಸುವ ಡಿಬಾಸ್ ಗುಣ ಎಲ್ಲರಿಗೂ…

ನಟಿ ಲೀಲಾವತಿ ಯವರಿಂದ 2023ರ ವಿಧಾನಸಭೆ ಚುನಾವಣೆಯ ಮೊದಲ ಮತದಾನ

2023ರ ವಿಧಾನಸಭಾ ಚುನಾವಣಾ ಸಾಕಷ್ಟು ಕುತೂಹಲ ಕೆರಳಿಸಿದೆ. ಈಗಾಗಲೇ ಎಲ್ಲಾ ಪಕ್ಷಗಳು ಮತ ಪ್ರಚಾರದಲ್ಲಿ ತೊಡಗಿಕೊಂಡಿದ್ದು ಸ್ಟಾರ್ ನಟ, ನಟಿಯರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ…

ನನ್ನ ಸ್ನೇಹಿತ ಡಿ.ಕೆ.ಶಿವಕುಮಾರ್ ಸಿಎಂ ಆಗ್ಲಿ !ಜಗ್ಗೇಶ್

ಮೈಸೂರು: ಚುನಾವಣಾ ಸಮಯ ಹತ್ತಿರವಾಗುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ರಾಜ್ಯ ಸರಕಾರದ ಮೇಲಿನ 40% ಆರೋಪ ಕಾಂಗ್ರೆಸ್​ನ ಟೂಲ್ ಕೀಟ್ ಭಾಗವಷ್ಟೇ. ತಾನು ಮಾಡಿದ ಒಂದೇ…

ಬೆಂಗಳೂರಿನ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ!

ಬೆಂಗಳೂರು : ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಾಗಲೂರು…

ಕಾರು ಹತ್ತುವ ವೇಳೆ ಕುಸಿದು ಬಿದ್ದ ಮಾಜಿ ಸಿಎಂ ಸಿದ್ದರಾಮಯ್ಯ!

ವಿಜಯನಗರ : ಜಿಲ್ಲೆಯ ಕೂಡ್ಲಿಗಿ ಹೆಲಿಪ್ಯಾಡ್‌ ಬಳಿ ಕಾರು ಹತ್ತುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕುಸಿದು ಬಿದ್ದ ಘಟನೆ ನಡೆಸಿದೆ. ವಿಧಾನ ಸಭೆ ಚುನಾವಣಾ ಹಿನ್ನೆಲೆ…

ರಾಜೀನಾಮೆ ನೀಡಲಾರೆ: ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್‌!

ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಹೊತ್ತು, ಖ್ಯಾತನಾಮ ಕುಸ್ತಿಪಟುಗಳ ಪ್ರತಿಭಟನೆ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ನ ಅಧ್ಯಕ್ಷ, ಬಿಜೆಪಿ ಸಂಸದರೂ ಆಗಿರುವ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌, ತಾವು ಯಾವುದೇ…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳ ಹಲವು ಕಡೆ ಬಾರಿ…