ನವದೆಹಲಿ : 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ‘ಜಾಕ್ವೆಲಿನ್ ಫರ್ನಾಂಡಿಸ್’ ವಿಚಾರಣೆಗೆ ಹಾಜರಾಗಿದ್ದಾರೆ.
ಇಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ವಂಚಕ ಸುಖೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಕೋರ್ಟ್ ನಡೆಸುತ್ತಿದೆ. ಪ್ರಕರಣ ಸಂಬಂಧ ಹಲವು ಬಾರಿ ‘ಜಾಕ್ವೆಲಿನ್ ಫರ್ನಾಂಡಿಸ್’ ವಿಚಾರಣೆಗೆ ಒಳಗಾಗಿದ್ದರು.