Month: August 2023

ಶಾಲಾ ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದ ಮೋದಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹೊಸದಿಲ್ಲಿಯ ಶಾಲಾ ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದರು. ಶಾಲಾ ಮಕ್ಕಳು ಪ್ರಧಾನಿಗೆ ರಾಖಿಗಳನ್ನು ಕಟ್ಟಿದರು. ಪ್ರಧಾನಿ ಮೋದಿ ತರಗತಿಗೆ ಪ್ರವೇಶಿಸಿದಾಗ…

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಇಂದು ಬೆಳಗಿನ ಜಾವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

ಬಿಜೆಪಿಯವರು ನನ್ನ ಆರೋಪ ಸಾಭೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ! ಡಿಕೆ ಶಿವಕುಮಾರ್

ಬೆಂಗಳೂರು:”ಬಿಜೆಪಿಯವರು ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದು ಆರೋಪ ಸಾಭೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನೂರು ದಿನ…

ನಟಿಯ ಕೆನ್ನೆಗೆ ಮುತ್ತು ಕೊಟ್ಟ ನಿರ್ದೇಶಕ; ವಿಡಿಯೋ ವೈರಲ್

ಹೈದರಾಬಾದ್: ಕಲಾವಿದರು ಹಾಗೂ ನಿರ್ದೇಶಕ, ನಿರ್ಮಾಪಕರ ನಡುವೆ ಉತ್ತಮ ಬಾಂಧವ್ಯಗಳಿರುತ್ತವೆ. ಆದರೆ ಕೆಲವೊಮ್ಮೆ ಕೆಲ ವರ್ತನೆಗಳಿಂದ ಕಲಾವಿದರು ಪೇಚಿಗೆ ಸಿಲುಕಬೇಕಾಗುತ್ತದೆ. ಅಂಥದ್ದೇ ಒಂದು ಘಟನೆ ಟಾಲಿವುಡ್‌ ನಲ್ಲಿ ನಡೆದಿದೆ.…

ನನ್ನ ಸಹೋದರಿಯರ ಸೌಕರ್ಯವನ್ನು ಹೆಚ್ಚಿಸಿ, ಜೀವನ ಸುಲಭಗೊಳಿಸುತ್ತದೆ ಎಂದ ಪ್ರಧಾನಿ ಮೋದಿ

ನವದೆಹಲಿ: ಅಡುಗೆ ಅನಿಲ ಸಿಲಿಂಡರ್ಗಳ ಬೆಲೆ ಇಳಿಕೆಯು ಮಹಿಳೆಯರ ಸೌಕರ್ಯ ಹೆಚ್ಚಿಸಿ ಜೀವನವನ್ನು ಸುಲಭಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಕೇಂದ್ರ ಸರ್ಕಾರ ಮಂಗಳವಾರ…

ಅಮೆಜಾನ್‌ ಕಂಪನಿಯ ಸೀನಿಯರ್ ಮ್ಯಾನೇಜರ್’ನ್ನು ಗುಂಡಿಕ್ಕಿ ಹತ್ಯೆ

ಇ-ಕಾಮರ್ಸ್ ಪ್ಲಾಟ್ಫಾರ್ಮ್ ಅಮೆಜಾನ್ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ 36 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಈಶಾನ್ಯ ದೆಹಲಿಯ ಭಜನ್ಪುರದಲ್ಲಿ ನಡೆದಿದೆ. ನವದೆಹಲಿ:…

ಲಿಂಗಾಂಬುಧಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣ ಹೋಮ

ಮೈಸೂರು : ನಗರದ ಲಿಂಗಾಂಬುಧಿ ಕೆರೆಯಲ್ಲಿ ಸಾವಿರಾರು ಮೀನುಗಳು ಮಾರಣ ಹೋಮ ನಡೆದಿದೆ. ಇದಕ್ಕೆ ಕಾರಣಗಳು ತಕ್ಷಣಕ್ಕೆ ಗೊತ್ತಾಗದ ಹಿನ್ನೆಲೆಯಲ್ಲಿ ಜನ ತಮಗೆ ತೋಚಿದಂತೆ ಮಾತನಾಡುತ್ತಿದ್ದಾರೆ. ಈ…

ರಾಜ್ಯದಲ್ಲಿ ಬಿಜೆಪಿ ಮುಕ್ತವಾಗಲಿದೆ: ಸ್ವಪಕ್ಷದ ವಿರುದ್ಧ ರೇಣುಕಾಚಾರ್ಯ ಮತ್ತೆ ವಾಗ್ದಾಳಿ

ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಕಲಹ ಮುಂದುವರಿದಿದ್ದು, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು, ʼʼಶೀಘ್ರದಲ್ಲೇ ರಾಜ್ಯ ಬಿಜೆಪಿ ಮುಕ್ತವಾಗಲಿದೆʼʼ ಎಂದು ಭವಿಷ್ಯ ನುಡಿದಿದ್ದಾರೆ. ಮಂಗಳವಾರ ಹೊನ್ನಾಳಿಯಲ್ಲಿ…

ಯುದ್ಧಕ್ಕೆ ಸಿದ್ಧವಾಗಿರಲು ಸೇನೆಗೆ ಸೂಚಿಸಿದ ಕಿಮ್ ಜಾಂಗ್ ಉನ್!

ಉತ್ತರ ಕೊರಿಯಾ ಮತ್ತೊಮ್ಮೆ ರೊಚ್ಚಿಗೆದ್ದಿದೆ. ಅತ್ತ ಜಪಾನ್, ದಕ್ಷಿಣ ಕೊರಿಯಾ ಜೊತೆಗೆ ಸೇರಿ ಅಮೆರಿಕ ಜಂಟಿ ಸಮರಭ್ಯಾಸ ನಡೆಸುತ್ತಿದೆ. ಈ ವೇಳೆ ರೊಚ್ಚಿಗೆದ್ದ ಉತ್ತರ ಕೊರಿಯಾ ಸರ್ವಾಧಿಕಾರಿ…

ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ…

ರಾಜ್ಯ ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿಗೆ ಇಂದು ಚಾಲನೆ ಸಿಗಲಿದೆ. ಪ್ರತಿ ಮನೆಯ ಓರ್ವ ಯಜಮಾನಿಗೆ ಪ್ರತಿ ತಿಂಗಳು ಮಾಸಿಕ 2000 ರೂಪಾಯಿ…