Month: December 2023

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆರಡು FIR ದಾಖಲು

ಬೆಂಗಳೂರು: ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎರಡು ಕಡೆ ಎಫ್ ಐ ಆರ್ ದಾಖಲಾಗಿದೆ. ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ…

ಡಾ.ವಿಷ್ಣುವರ್ಧನ್ 14 ನೇ ವರ್ಷದ ಪುಣ್ಯ ಸ್ಮರಣೆಗೆ ಅಭಿಮಾನಿಗಳಿಂದ ಭರ್ಜರಿ ಸಿದ್ಧತೆ..

ನಟ ವಿಷ್ಣುವರ್ಧನ್ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಮೈಸೂರು ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿ ಬಳಿ ಅಭಿಮಾನಿಗಳು ಅನ್ನದಾನ, ರಕ್ತದಾನ ಶಿಬಿರವನ್ನು…

ಮೊದಲ ದಿನ 20 ಕೋಟಿ ಬಾಚಿ ದಾಖಲೆ ಬರೆದ ಕಾಟೇರ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ತರುಣ್ ಸುಧೀರ್ ಕಾಂಬಿನೇಷನ್ ನ ಎರಡನೇ ಚಿತ್ರ ಕಾಟೇರ ಬಾಕ್ಸ್ ಆಫೀಸ್ ನಲ್ಲಿ ಧೂಳು ಎಬ್ಬಿಸಿದ್ದು, ವೀಕೆಂಡ್ ನ ಮೊದಲ ಮೂರು…

ದೇಶದಲ್ಲಿ ಕೋವಿಡ್ ಏರಿಕೆ: ಕಳೆದ 225 ದಿನಗಳ ಅವಧಿಯಲ್ಲಿ ಹೊಸ ದಾಖಲೆ!

ದೇಶದಲ್ಲಿ ಶುಕ್ರವಾರ ಕೋವಿಡ್ ಪ್ರಕರಣಗಳು ಮತ್ತಷ್ಟು ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 797 ಮಂದಿಗೆ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4091ಕ್ಕೆ ಏರಿಕೆಯಾಗಿದೆ.ಕಳೆದ 225…

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಕೆ.ಎಸ್.ಈಶ್ವರಪ್ಪ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೂ ಮುನ್ನ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸಕ್ರಿಯರಾಗಿದ್ದು, ತಮ್ಮ ಪುತ್ರನಿಗೆ ಲೋಕಸಭಾ ಟಿಕೆಟ್ ಕೊಡಿಸಲು ಯತ್ನ ನಡೆಸಿದ್ದಾರೆ.…

ವಿರುದ್ಧ ಒಂದೇ ದಿನ 122 ಕ್ಷಿಪಣಿಗಳಿಂದ ದಾಳಿ ನಡೆಸಿದ ರಷ್ಯಾ…

ಕೀವ್‌ : ಉಕ್ರೇನ್‌ ವಿರುದ್ಧದ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ರಷ್ಯಾ, ಶುಕ್ರವಾರ ರಷ್ಯಾ ಪಡೆಗಳು ಉಕ್ರೇನ್‌ನ ಆಯಕಟ್ಟಿನ ಸ್ಥಳಗಳನ್ನು ಗುರಿಯಾಗಿಸಿ 122 ಕ್ಷಿಪಣಿಗಳು ಮತ್ತು 36 ಡ್ರೋನ್‌ಗಳಿಂದ ದಾಳಿ…

ಮದ್ಯದ ನಶೆಯಲ್ಲಿ ಅಪಾರ್ಟ್ ಮೆಂಟ್ ನಿಂದ ಬಿದ್ದು ಇಂಜಿನಿಯರ್ ಸಾವು

ಬೆಂಗಳೂರು : ಇಂಜಿನಿಯರ್ ಓರ್ವರು ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಕೆ.ಆರ್. ಪುರದಲ್ಲಿ ನಡೆದಿದೆ. ಕೆ.ಆರ್.ಪುರದ ಅಯ್ಯಪ್ಪನಗರದಲ್ಲಿ ನಿನ್ನೆ ನಡೆದ ಘಟನೆ ತಡವಾಗಿ…

ತಿರುಪತಿ ಪಾದಚಾರಿ ಮಾರ್ಗದಲ್ಲಿ ಮತ್ತೊಮ್ಮೆ ಚಿರತೆ ಪ್ರತ್ಯಕ್ಷ!

ತಿರುಪತಿ: ತಿರುಮಲೆಯ ಪಾದಚಾರಿ ಮಾರ್ಗದಲ್ಲಿ ಮತ್ತೊಮ್ಮೆ ಚಿರತೆ ಕಾಣಿಸಿಕೊಂಡಿದೆ. ಇದರಿಂದಾಗಿ ಕಾಲ್ನಡಿಗೆಯಲ್ಲಿ ತೆರಳುವ ಸಹಸ್ರಾರು ಮಂದಿ ಭಕ್ತರಲ್ಲಿ ಆತಂಕ ಮನೆ ಮಾಡಿದೆ. ತಿರುಮಲೆಯ ಪಾದಚಾರಿ ಮಾರ್ಗದ ಶ್ರೀನರಸಿಂಹ ಸ್ವಾಮಿ…

ರಾಜ್ಯ ಸರ್ಕಾರದಿಂದ ನಿಮ್ಮ ಸಮಸ್ಯೆಗಳಿಗೆ ʻಮನೆ ಬಾಗಿಲಲ್ಲೇ ಸಿಗಲಿದೆ ಪರಿಹಾರʼ!

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜನರ ಸಮಸ್ಯೆಗಳಿಗೆ ಮನೆ ಬಾಗಿಲಲ್ಲೇ ಪರಿಹಾರ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಡಿಸಿಎಂ ಡಿ.ಕೆ.…

ಯಲಹಂಕದಲ್ಲಿ ಹುಚ್ಚು ನಾಯಿ ದಾಳಿ; ಬಾಲಕರು ಸೇರಿ 7 ಮಂದಿಗೆ ಗಾಯ

ಬೆಂಗಳೂರು : ಬೆಂಗಳೂರಲ್ಲಿ ಹುಚ್ಚುನಾಯಿಗಳ ಹಾವಳಿ ಜನರ ನಿದ್ದೆಗೆಡಿಸಿದೆ. ಹುಚ್ಚುನಾಯಿಗಳ ದಾಳಿಗೆ ಬಾಲಕರು ಸೇರಿ 7 ಮಂದಿ ಗಾಯಗೊಂಡಿದ್ದಾರೆ. ಯಲಹಂಕದ ಕೊಂಡಪ್ಪ ಲೇಔಟ್ ಬಳಿ ರಸ್ತೆಯಲ್ಲಿ ಹೋಗುವವರ…