Month: May 2024

ಗ್ಯಾಂಗ್ ಸ್ಟಾರ್ ‘ಛೋಟಾ ರಾಜನ್’ ಗೆ ಜೀವಾವಧಿ ಶಿಕ್ಷೆ ಪ್ರಕಟ..!

ಮುಂಬೈ: 2001ರಲ್ಲಿ ಮುಂಬೈನಲ್ಲಿ ನಡೆದಿದ್ದ ಉದ್ಯಮಿ ಜಯಾ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ದೋಷಿ ಎಂದು ತೀರ್ಪು ನೀಡಿದ್ದ ಮುಂಬೈ ನ್ಯಾಯಾಲಯ ಇದೀಗ…

ನಟಿ ಹೇಮಾಗೆ ಜೂನ್ 1 ರ “ಡೆಡ್‌ಲೈನ್”..!

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬಳಿಯ ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿಯಲ್ಲಿ ಸೇರಿದ್ದ ಅನೇಕರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿತ್ತು. ರೇವ್ ಪಾರ್ಟಿಯಲ್ಲಿ ಹೇಮಾ ಕೂಡ ಇದ್ದರು ಎಂದು ಪೊಲೀಸ್…

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಖಕ್ಕೆ ವ್ಯಕ್ತಿ ಬಲಿ

ನವದೆಹಲಿ- ರಾಷ್ಟ್ರ ರಾಜಧಾನಿ ದೆಹಲಿಯ ಶಾಖದ ವಾತವರಣಕ್ಕೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಬಿಹಾರದ ದರ್ಭಾಂಗದ 40 ವರ್ಷದ ವ್ಯಕ್ತಿ ನಿನ್ನೆ ದೆಹಲಿಯ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು…

ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ, ಸಿಬಿಐ ತನಿಖೆಗೆ ಒಪ್ಪಿಸಬೇಕು! ಬಿ.ವೈ.ವಿಜಯೇಂದ್ರ ಆಗ್ರಹ

ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಂಬಂಧಪಟ್ಟ ಸಚಿವ ನಾಗೇಂದ್ರ ಅವರ ರಾಜೀನಾಮೆ…

ಬೆಳಗಾವಿಯ ಕೆರೂರು ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50 ಕ್ಕೂ ಹೆಚ್ಚು ಜನ ಅಸ್ವಸ್ಥ!

ಬೆಳಗಾವಿ : ಜಾತ್ರೆಯಲ್ಲಿ ಪ್ರಸಾದ ಸೇವಿಸಿದ ಪರಿಣಾಮ 50 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ನಡೆದಿದೆ. ಕೆರೂರು…

ಇಂದು ಮಧ್ಯರಾತ್ರಿ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ; ವಶಕ್ಕೆ ಪಡೆಯಲು SIT ಸಿದ್ದತೆ

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇಂದು ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

ಇಂದಿನಿಂದ ರಾಜ್ಯದ ಶಾಲೆಗಳು ಪುನರಾರಂಭ ….

ಬೆಂಗಳೂರು : ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರ ಇಂದಿನಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. 2024-25ನೇ ಸಾಲಿನ…

ನಿಶ್ಚಿತಾರ್ಥ ಮಾಡಿಕೊಂಡ ನಟ ”ಸುಜಯ್ ಹೆಗಡೆ”

‘ಮನಸಾರೆ’, ‘ಮನಸೆಲ್ಲಾ ನೀನೆ’ ಧಾರಾವಾಹಿಯ ಖ್ಯಾತ ನಟ ಸುಜಯ್ ಹೆಗಡೆ ಅವರು ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಪ್ರೇರಣಾ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆಗಸ್ಟ್‌ನಲ್ಲಿ ಮದುವೆ ನೆರವೇರಲಿದೆ ಎಂದಿದ್ದಾರೆ.…

ಕೋಟಿ ಮನರಂಜನೆ: ಕೋಟಿ ಸಿನಿಮಾದ ಅದ್ದೂರಿ ಕಾರ್ಯಕ್ರಮ

ಕೋಟಿ ಸಿನಿಮಾದ ಪ್ರೀರಿಲೀಸ್ ವಿಶೇಷ ಟೀವಿ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ‘ಕೋಟಿ ಮನರಂಜನೆ’ ಎಂದು ಕರೆಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿನಿಮಾದ ತಾರಾಬಳಗವೇ ತುಂಬಿತ್ತು. ಕೋಟಿಯ…

‘ಶಾಖಾಹಾರಿ’… ಒಟಿಟಿಯಲ್ಲಿ ಮಿಸ್ ಮಾಡದೇ ಈ ಚಿತ್ರ ನೋಡಿ

ಸಿನಿಮಾವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡ್ವಲ್ಲಾ ಅಂದ್ರು ಪ್ರೇಕ್ಷಕರು ಅಮೇಜಾನ್ ಪ್ರೈಮ್ ನಲ್ಲಿ ಶಾಖಾಹಾರಿ ಅಬ್ಬರ..4 ದಿನದಲ್ಲಿ 10 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಸಿನಿಮಾ ಕನ್ನಡ…