Month: June 2024

ವಾರ್ನಿಂಗ್ ನಾನ್ ಕೇಳ್ತೀನೇನ್ರೀ.. ಡಿಕೆಶಿ ಎಚ್ಚರಿಕೆಗೆ ಕೆ.ಎನ್. ರಾಜಣ್ಣ ಖಡಕ್ ಪ್ರತಿಕ್ರಿಯೆ

ಬೆಂಗಳೂರು: ಹೆಚ್ಚುವರಿ ಉಪಮುಖ್ಯಮಂತ್ರಿ ಕೇಳಬಾರದೇ ನಾವು? ಕೇಳಿದರೆ ತಪ್ಪಾಗುತ್ತದೆಯೇ? ವಾರ್ನಿಂಗ್ ನಾನ್ ಕೇಳ್ತೀನೇನ್ರೀ, ರಾಜಣ್ಣ ರಾಜಣ್ಣಾನೇ. ಬಾಯಿಗೆ ಬೀಗ ಎಲ್ಲಾರು ಹಾಕಿಕೊಳ್ಳಬೇಕು. ಎಲ್ಲರು ಸುಮ್ಮನೆ ಇದ್ದರೆ ನಾನೂ ಸುಮ್ಮನೆ…

ಮೂವತ್ತು ದಿನಗಳ ಅಂತರದಲ್ಲಿ 2.24 ಕೋಟಿ ರೂ ಅಧಿಕ ಆಧಾಯ ತಂದ ”ಮಹದೇಶ್ವರ ದೇವಾಲಯ”

ಮೂವತ್ತು ದಿನಗಳ ಅಂತರದಲ್ಲಿ 2.24 ಕೋಟಿ ರೂ ಅಧಿಕ ಆಧಾಯ ತಂದ ಮಹದೇಶ್ವರ ದೇವಾಲಯ ಚಾಮರಾಜನಗರ : ಮೂವತ್ತು ದಿನಗಳ ಅಂತರದಲ್ಲಿ ಎರಡು ಕೋಟಿ ಇಪ್ಪತ್ತನಾಲ್ಕು ಲಕ್ಷ…

ಫಲಾನುಭವಿಗಳಿಗೆ ಪರಿಕರ ವಿತರಣೆ ಮಾಡಿದ ಶಾಸಕರಾದ ಎಆರ್ ಕೃಷ್ಣಮೂರ್ತಿ…

ಯಳಂದೂರು: ಪಟ್ಟಣದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಮೀನುಗಾರ ಫಲಾನುಭವಿಗಳಿಗೆ ಪರಿಕರ ವಿತರಣೆ ಮಾಡಲಾಯಿತು.ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ ಮುಂಭಾಗ ಮೀನುಗಾರಿಕೆ ಇಲಾಖೆ ಹಮ್ಮಿಕೊಳ್ಳಲಾಗಿದ್ದ ಮೀನು ಸಾಗಾಣಿಕೆ…

ಏರ್​ಪೋರ್ಟ್​ ಟರ್ಮಿನಲ್ ಛಾವಣಿ ಕುಸಿದು ಚಾಲಕ ಸಾವು! ಕುಟುಂಬಸ್ಥರು ಕಣ್ಣೀರು

ನವದೆಹಲಿ: ನಿನ್ನೆ (ಜೂ.28) ಬೆಳಗ್ಗೆಯಿಂದಲೇ ಸುರಿದ ಧಾರಕಾರ ಮಳೆಗೆ ದೆಹಲಿ-ಎನ್​ಸಿಆರ್ ಸಂಪೂರ್ಣವಾಗಿ​ ತತ್ತರಿಸಿತು. ಸಿಡಿಲು, ಗುಡುಗಿನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಗರದ ಪ್ರಮುಖ ರಸ್ತೆಗಳು ಮಳೆಗೆ ಜಲಾವೃತಗೊಂಡಿತ್ತು. ಮಳೆಯ…

ಪೆಟ್ರೋಲ್..ಡೀಸೆಲ್ ದರ ಇಳಿಕೆ ಮಾಡಿದ ಸರ್ಕಾರ

ಮುಂಬೈ : ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಕೆ ಮಾಡಿ ಜನಸಾಮಾನ್ಯರು ಹಾಗೂ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದರ ನುಡುವೆಯೇ ನೆರೆ…

ದೇಶದಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ ಯುವತಿಯನ್ನು ಅಪಹರಿಸಿ ಗ್ಯಾಂಗ್ ರೇಪ್..!

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಹೆಣ್ಣು ಮಕ್ಕಳಿಗೆ ಸುರಕ್ಷತೆಯೇ ಇಲ್ಲವೇ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತದೆ.ಗುರುಗ್ರಾಮದ ಸೊಹ್ನಾದಲ್ಲಿ ಯುವತಿಯನ್ನು ಅಪಹರಿಸಿದ ಐದು ಜನರು ಸಾಮೂಹಿಕ ಅತ್ಯಾಚಾರ ಎಸಗಿದ…

ದೆಹಲಿಯಲ್ಲಿ ವರುಣನ ಆರ್ಭಟ! 6 ಮಂದಿ ಸಾವು, ಜನಜೀವನ ಅಸ್ತವ್ಯಸ್ತ..!

ನವದೆಹಲಿ : ದೆಹಲಿಯಲ್ಲಿ ವರುಣನ ಆರ್ಭಟ ಜೋರಾಗಿದ್ದು, 6 ಮಂದಿ ಮೃತಪಟ್ಟು, ಜನಜೀವನ ಅಸ್ತವ್ಯಸ್ತವಾಗಿದೆ. ವಸಂತ್ ವಿಹಾರ್ನಲ್ಲಿ ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಕಾರ್ಮಿಕ ಮತ್ತು ಇಂದಿರಾ…

ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ ಇಬ್ಬರು ಸಾವು !

ಬೆಂಗಳೂರು ಜೂನ್ 29: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೊಳ್ಳೆ ಹೆಚ್ಚಾಗದಂತೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ.…

ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಸರ್ಕಾರಕ್ಕೆ ಒಂದು ವರ್ಷ ತುಂಬಿದ ಮೇಲೆ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುವ ಕೆಲಸವಾಗುತ್ತಿದೆ. ಹಾಲಿನ ದರ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ. ಜನರ ಜೇಬಿಗೆ ಕೈ…

ಯಡಿಯೂರಪ್ಪ ವಿರುದ್ದ ಕಠಿಣ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ?

ಬೆಂಗಳೂರು : ಪೋಸ್ಕೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬಂಧಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಡ ಹೇರಿದ್ದರು ಎಂಬ ಆರೋಪ ಕೇಳಿಬಂದಿದೆ. ನ್ಯೂಸ್‌…