Month: October 2024

ಹೈಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ದರ್ಶನ್ ಪರ ವಕೀಲರು ವಾದ ಮಂಡಿಸಲಿದ್ದಾರೆ. ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ…

ಆದರ್ಶ ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟದ ನಾಟಕೋತ್ಸವಕ್ಕೆ ಆಯ್ಕೆ.

ಯಳಂದೂರು ತಾಲೂಕಿನ ಮಕ್ಕಳು ಅಭಿನಯಿಸಿರುವ ಹವಮಾನ ವೈಫಲ್ಯತೆಯ ಪರಿಣಾಮ ಎಂಬ ನಾಟಕ ಆಯ್ಕೆಯಾಗಿದೆ’ ಎಂದು ನಾಟಕ ಈ ಭಾಗ ಶಿಕ್ಷಕ ಮಧುಕರ್ ತಿಳಿಸಿದರು. ತಾಲೂಕಿನ ಮೆಲ್ಲಹಳ್ಳಿ ಗ್ರಾಮದ…

ಲಂಚ ಕೇಳಿದ ಆರ್‌ಎಫ್‌ಒ ಲೋಕಾಯುಕ್ತ ಪೊಲೀಸರ ಬಲೆಗೆ…

ಅರಣ್ಯ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿಪಡಿಸಲು ಲಂಚ ಕೇಳಿದ ಆರ್‌ಎಫ್‌ಒ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಹನೂರು ತಾಲೂಕಿನ ಕೌದಳ್ಳಿಯಲ್ಲಿ ನಡೆದಿದೆ. ಮಲೆಮಹದೇಶ್ವರ ವನ್ಯಜೀವಿಧಾಮದ ಕೌದಳ್ಳಿ ಆರ್‌ಎಫ್‌ಒ…

ಸರ್ಕಾರಿ ನೌಕರ ಸಂಘದ ನಿರ್ದೇಶಕರಾಗಿ ಆರ್. ಕೊಳಂದ ವೇಲು ಅವರು ಅವಿರೋಧವಾಗಿ ಆಯ್ಕೆ…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ, ಯಳಂದೂರು ತಾಲೂಕು ಕಾರ್ಯಕಾರಿ ಸಮಿತಿಯ ನಿರ್ದೇಶಕರ ಚುನಾವಣೆ 2024- 29ನೇ ಅವಧಿಗೆ ತಾಲೂಕು ಪಂಚಾಯಿತಿ ಡಿ ಗ್ರೂಪ್…

ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ

ಮುಂಬೈ: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್‌ ಹೊರತಾದ ವಿಚಾರಗಳಿಂದಲೇ ಸುದ್ದಿಯಾಗುವ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಇನ್ಸ್ಟಾಗ್ರಾಮ್‌ ನಲ್ಲಿ ಪೋಸ್ಟೊಂದನ್ನು ಹಾಕಿ ತೀವ್ರ ಕುತೂಹಲ ಮೂಡಿಸಿದ್ದಾರೆ.…

85 ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಎ ಆರ್ ಕೃಷ್ಣಮೂರ್ತಿ ಭೂಮಿ ಪೂಜೆ…

ವಡಗೆರೆ ಗ್ರಾಮದಲ್ಲಿ 85 ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಎ ಆರ್ ಕೃಷ್ಣಮೂರ್ತಿ ಭೂಮಿ ಪೂಜೆ ಯಳಂದೂರುತಾಲ್ಲೂಕಿನ ವಡಗೆರೆ ಗ್ರಾಮದ ಒಕ್ಕಲಿಗರ ಸಮುದಾಯ ಭವನ…

ಇರಾನ್‌ ವಿರುದ್ಧದ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡಿದ ಇಸ್ರೇಲ್‌…

ಇಸ್ರೇಲ್‌: ಇರಾನ್‌ ವಿರುದ್ಧದ ದಾಳಿಗೆ ಇಸ್ರೇಲ್‌ನಿಂದ ತಕ್ಕ ಪ್ರತಿಕ್ರಿಯೆ ನೀಡಿದ್ದೇವೆ ಎಂದು ಐಡಿಎಫ್‌ ವಕ್ತಾರ ಡೇನಿಯಲ್‌ ಹಗರಿ ತಿಳಿಸಿದರು. ಇತ್ತೀಚೆಗೆ ಇರಾನ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿತ್ತು.…

ಬೇಲೆಕೇರಿ ಅದಿರು! ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಇತರರ ಶಿಕ್ಷೆಯ ಪ್ರಮಾಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರಕ್ಕೆ ಕಾಯ್ದಿರಿಸಿದೆ. ಕಾರವಾರದ ಶಾಸಕ…

9 ಜೀವಗಳು ಬಲಿಯಾದ ಬಳಿಕ ಎಚ್ಚೆತ್ತ ಬಿಬಿಎಂಪಿಯಿಂದ ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ

ಬೆಂಗಳೂರು,ಅ.25- ಬಾಬುಸಾಬ್ ಪಾಳ್ಯ ಕಟ್ಟಡ ದುರಂತ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ನಗರದಲ್ಲಿರುವ ಹಲವಾರು ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಮಹಾಲಕ್ಷೀಪುರ ವಿಧಾನಸಭಾ ಕ್ಷೇತ್ರದ ಕಮಲಾನಗರ ಮಾರ್ಕೆಟ್…

ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ

ದಾವಣಗೆರೆ: ಕೇಂದ್ರ ಸರಕಾರವು ಶಿಕ್ಷಣ ಸಚಿವಾಲಯಕ್ಕಾಗಿ ಸಲಹಾ ಸಮಿತಿಯನ್ನು ರಚನೆ ಮಾಡಿದ್ದು, ಈ ಸಮಿತಿಗೆ ಸದಸ್ಯರಾಗಿ ಕರ್ನಾಟಕದಿಂದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ನೇಮಿಸಲಾಗಿದೆ. ರಾಜ್ಯದ ಲೋಕಸಭಾ…