Category: ವಿದೇಶ

ಶಾಲೆಯಲ್ಲಿ ಗುಂಡಿನ ದಾಳಿ ಐವರ ಸಾವು…

ಅಮೆರಿಕದ ವಿಸ್ಕಿನ್ಸನ್ ನ ಅಬಂಡಂಟ್ ಲೈಫ್ ಕ್ರಿಶ್ಚಿಯನ್ ಸ್ಕೂಲಿನಲ್ಲಿ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿದಂತೆ ಐವರು ಮೃತಪಟ್ಟು ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ.ದಾಳಿ…

ನೈಜ ವಲಸಿಗರಿಗೆ ತೊಂದರೆ ಕೊಡಲ್ಲ: ಡೊನಾಲ್ಡ್ ಟ್ರಂಪ್

ಓವಲ್ ಕಚೇರಿಯನ್ನು ಪ್ರವೇಶಿಸಿದ ನಂತರ ಎಲ್ಲಾ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವ ತನ್ನ ಯೋಜನೆಗಳನ್ನು ಮುಂದುವರಿಸುವುದಾಗಿ ಅಮೆರಿಕದ ಮುಂಬರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಅದೇ ಸಮಯದಲ್ಲಿ ಕಾನೂನುಬದ್ಧವಾಗಿ…

ಸಿಂಗಪುರದಲ್ಲಿ ಯಶಸ್ವಿಯಾಗಿ ನಡೆದಎರಡನೇ ವಿಶ್ವ ಕನ್ನಡ ಹಬ್ಬ…ಶುಭ ಹಾರೈಸಿದ ಶಿವರಾಜ್ ಕುಮಾರ್

ಕಳೆದ 9ರಂದು ಸಿಂಗಪುರದ ಪೊಂಗಲ್ ನಗರದಲ್ಲಿ ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ ಅಲ್ಲಿನ ಕನ್ನಡ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವಿಶ್ವಕನ್ನಡ ಹಬ್ಬ ಸಮಾರಂಭ ಅದ್ದೂರಿಯಾಗಿ ನೆರವೇರಿದೆ.…

ಇರಾನ್‌ ವಿರುದ್ಧದ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡಿದ ಇಸ್ರೇಲ್‌…

ಇಸ್ರೇಲ್‌: ಇರಾನ್‌ ವಿರುದ್ಧದ ದಾಳಿಗೆ ಇಸ್ರೇಲ್‌ನಿಂದ ತಕ್ಕ ಪ್ರತಿಕ್ರಿಯೆ ನೀಡಿದ್ದೇವೆ ಎಂದು ಐಡಿಎಫ್‌ ವಕ್ತಾರ ಡೇನಿಯಲ್‌ ಹಗರಿ ತಿಳಿಸಿದರು. ಇತ್ತೀಚೆಗೆ ಇರಾನ್‌ ಇಸ್ರೇಲ್‌ ಮೇಲೆ ದಾಳಿ ನಡೆಸಿತ್ತು.…

ಇಸ್ರೇಲ್‌ ಮೇಲಿನ ಹಮಾಸ್‌ ದಾಳಿಯ ಸಂಚುಕೋರ ಸಿನ್ವರ್ ಹತ್ಯೆ

ಜೆರುಸಲೇಂ: ಹಮಾಸ್‌ ಬಂಡುಕೋರ ಸಂಘಟನೆಯ ಮುಖ್ಯಸ್ಥ ಯಹ್ಯಾ ಸಿನ್ವರ್ (61) ಎಂಬಾತನನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಗುರುವಾರ ಹೇಳಿದೆ. ಅ. 7, 2023ರಂದು ಇಸ್ರೇಲ್‌ ಮೇಲೆ…

ಶೇಖ್ ಹಸೀನಾಗೆ ಅಂತರಾಷ್ಟ್ರೀಯ ಅಪರಾಧ ನ್ಯಾಯಾಲಯದಿಂದ ಬಂಧನ ವಾರಂಟ್ ಜಾರಿ!

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಯ ನಂತರ ದೇಶವನ್ನು ತೊರೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಶೇಖ್ ಹಸೀನಾ ವಿರುದ್ಧ ಬಂಧನ ವಾರಂಟ್…

ಗಾಝಾದಲ್ಲಿ ಮತ್ತೆ ಇಸ್ರೇಲ್ ಏರ್ ಸ್ಟ್ರೈಕ್…!

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಳ್ಳುತ್ತಿದ್ದಂತೆ, ಗಾಝಾದಲ್ಲಿ ಭಾನುವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 13 ಮಕ್ಕಳು ಸೇರಿದಂತೆ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ. ಅಲ್…

ಇಸ್ರೇಲ್‌ ವೈಮಾನಿಕ ದಾಳಿಗೆ ಮತ್ತೊಬ್ಬ ಹಿಜ್ಬುಲ್ಲಾ ನಾಯಕನ ಉಡೀಸ್…

ಉತ್ತರ ಇಸ್ರೇಲಿ ನಗರವಾದ ಹೈಫಾ ಮೇಲೆ ಸೋಮವಾರ ಹಿಜ್ಬುಲ್ಲಾ ರಾಕೆಟ್ ದಾಳಿ ನಡೆಸಿದೆ. ಲೆಬನಾನಿನ ಹೇಳಿಕೆಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಗಾಜಾ ಪಟ್ಟಿಯಲ್ಲಿರುವ ನಮ್ಮ ದೃಢವಾದ ಪ್ಯಾಲೇಸ್ಟಿನಿಯನ್…

ಮದುವೆಗೆ ಒಪ್ಪದ ತನ್ನ ಕುಟುಂಬದ 13 ಮಂದಿಯನ್ನು ಕೊಂದ ಯುವತಿ

ತಾನು ಇಷ್ಟಪಟ್ಟ ವ್ಯಕ್ತಿಯೊಂದಿಗೆ ಮದುವೆಯಾಗಲು ಅವಕಾಶ ನೀಡದಿದ್ದಕ್ಕೆ ಯುವತಿಯೊಬ್ಬಳು ತನ್ನ ಕುಟುಂಬದ 13 ಮಂದಿಯನ್ನು ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಈ…

ಲೆಬನಾನ್ ನಲ್ಲಿ ಇಸ್ರೇಲ್ ನಿಂದ ವೈಮಾನಿಕ ದಾಳಿ: 105 ಮಂದಿ ಸಾವು, 350ಕ್ಕೂ ಹೆಚ್ಚು ಮಂದಿಗೆ ಗಾಯ

ಲೆಬನಾನ್: ಲೆಬನಾನ್ ನ ಹಿಜ್ಬುಲ್ಲಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿಯನ್ನು ಮುಂದುವರಿಸಿದೆ, ಭಾನುವಾರ ನಡೆದ ಇತ್ತೀಚಿನ ದಾಳಿಯಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು…