Category: ರಾಜ್ಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಅರೆಸ್ಟ್

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ…

ಸಂಪುಟದಿಂದ ಅಮಿತ್ ಶಾ ಕೈ ಬಿಡಲು ಆಗ್ರಹ

ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ಕಾನೂನು ವಿಭಾಗದಿಂದ…

ಸಿ.ಟಿ ರವಿ ಕೇಸ್‌ ಬೆಂಗಳೂರಿಗೆ ಶಿಫ್ಟ್‌ – ಬೆಳಗಾವಿ ಕೋರ್ಟ್‌ ಆದೇಶ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಆದೇಶ ಪ್ರಕಟಿಸಿದೆ.…

ಸಿಟಿ ರವಿ ನಿಂದನೆ ರೆಕಾರ್ಡ್ ಆಗಿಲ್ಲ…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು…

ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಖಾಯಂ ಮಾಡಲು ಅವಕಾಶವಿಲ್ಲ : ಗುಂಡೂರಾವ್‌

ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಖಾಯಂ ಮಾಡಲು ಅವಕಾಶವಿಲ್ಲ. ಆದರೆ ಶೇ.15 ರಷ್ಟು ವೇತನ…

ಬೆಂಗಳೂರಲ್ಲಿ ಮಿತಿಮೀರಿದ ಗಾಂಜಾ ಗಮ್ಮತ್ತು !1.21 ಕೋಟಿ ಮೌಲ್ಯದ ಮಾಲು ವಶ…

ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು ಒಟ್ಟು 11ಮಂದಿಯನ್ನು ಬಂಧಿಸಿ 1.21 ಕೋಟಿ ಬೆಲೆಬಾಳುವ 190ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದಿಂದ ಕಡಿಮ ಬೆಲೆಗೆ ಮಾದಕ ವಸ್ತು ಗಾಂಜಾವನ್ನು…

ಪರಪ್ಪನ ಅಗ್ರಹಾರ ಕಾರಾಗೃಹದಿಂದ ಪವಿತ್ರಾ ಗೌಡ ಬಿಡುಗಡೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಹೈಕೋರ್ಟ್‌ ಜಾಮೀನಿನ ನಂತರ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಕಳೆದ 6 ತಿಂಗಳ ಹಿಂದೆ ಜೈಲು…

ಹಾಲಿನ ಪ್ರೋತ್ಸಾಹಧನ ಬಾಕಿ ಸರ್ಕಾರದ ದಿವಾಳಿಗೆ ಸಾಕ್ಷಿ: ವಿಜಯೇಂದ್ರ ತರಾಟೆ

ರಾಜ್ಯ ಸರ್ಕಾರವು ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತರಿಗೆ ನೀಡಬೇಕಿರುವ…

ಶಬರಿಮಲೆ ಸನ್ನಿಧಾನದಲ್ಲಿ ಫ್ಲೈಓವರ್ ಮೇಲಿಂದ ಹಾರಿ ಅಯ್ಯಪ್ಪ ಭಕ್ತ ಆತ್ಮಹತ್ಯೆ

ಪ್ರಸ್ತುತ ಶಬರಿಮಲೆ ಸೀಸನ್ ಆರಂಭವಾಗಿದೆ. ಲಕ್ಷಾಂತರ ಭಕ್ತರು ಅಯ್ಯಪ್ಪನ ದರ್ಶನಕ್ಕಾಗಿ ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ಹೀಗೆ ಅಯ್ಯಪ್ಪನ ದರ್ಶನಕ್ಕೆ ಬಂದ ಮಾಲಾಧಾರಿ ಭಕ್ತರೊಬ್ಬರು ಕಳೆದ ದಿನ ಸಂಜೆ…

ಹೊಸ ದಾಖಲೆ ಬರೆಯಲು ಸಜ್ಜಾದ ಬೆಂಗಳೂರು ಚಳಿ…

ಈ ವರ್ಷ ಭಾರಿ ಮಳೆಯನ್ನು ಕಂಡಿರುವ ಕರ್ನಾಟಕ ಇದೀಗ ಚಳಿಯನ್ನು ಅನುಭವಿಸಲು ಸಜ್ಜಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಚಳಿಗೆ ಜನ ಹೈರಾಣಾಗಿದ್ದಾರೆ. ಬೆಂಗಳೂರಿನಲ್ಲಿ ಕೂಡ…