ಉಕ್ರೇನ್-ರಷ್ಯಾ ಸಂಘರ್ಷ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ..
ಉಕ್ರೇನ್-ರಷ್ಯಾ ಸಂಘರ್ಷ ಹಿನ್ನಲೆಯಲ್ಲಿ ಭಾನುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ದೆಹಲಿಯ ಪ್ರಧಾನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ವಿದೇಶಾಂಗ ಸಚಿವ…
ಇಂದಿನ ಕೋರೋನಾ ಅಪ್ಡೇಟ್ಸ್ …
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,499 ಜನರಲ್ಲಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 255 ಜನ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ…
ಭಾರತದ 219 ಪ್ರಯಾಣಿಕರನ್ನು ಹೊತ್ತ ವಿಮಾನ ಮುಂಬೈಗೆ ಬಂದಿಳಿದಿದೆ.
ರಷ್ಯಾ- ಉಕ್ರೇನ್ ನಡುವಿನ ಯುದ್ಧದ ಭೀಕರತೆ ನಡುವೆ ಉಕ್ರೇನ್‌ನಿಂದ ಭಾರತದ 219 ಪ್ರಯಾಣಿಕರನ್ನು ಹೊತ್ತ ಮೊದಲ ವಿಶೇಷ ವಿಮಾನ ಮುಂಬೈಗೆ ಬಂದಿಳಿದಿದೆ.ಇಂದು ಮಧ್ಯಾಹ್ನ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದಪ್ರಯಾಣ…
ರಾಮನಗರದಲ್ಲಿ ಮೇಕೆದಾಟು ಪಾದಯಾತ್ರೆಗೆ ಚಾಲನೆ ದೊರೆತಿದೆ .
⦁ ರಾಮನಗರದಲ್ಲಿ ವಂದೇ ಮಾತರಂ, ನಾಡಗೀತೆ, ರೈತಗೀತೆ ಮೂಲಕ ಮೇಕೆದಾಟು ಪಾದಯಾತ್ರೆ 2.0 ಗೆ ಮುಖಂಡರಿಂದ ನಗಾರಿ ಬಾರಿಸುವ ಮೂಲಕ ಉದ್ಘಾಟನೆ ಚಾಲನೆ ದೊರಕಿತು.ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ…
ಅಂಗಡಿ ಉದ್ಘಾಟನೆಗೆ 15 ಲಕ್ಷ ಚಾರ್ಜ್ ಮಾಡುವ ಸಮಂತಾ …
ಸಮಂತಾ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಕಮರ್ಷಿಯಲ್ ಬ್ರ್ಯಾಂಡ್ಗಳನ್ನು ಪ್ರಮೋಟ್ ಮಾಡಿದರೆ ಅವರಿಗೆ ಹಣ ಸಿಗುತ್ತದೆ. ಜಾಹೀರಾತುಗಳಲ್ಲಿ ನಟಿಸಿದರೆ ಸಮಂತಾಗೆ ದುಬಾರಿ ಸಂಭಾವನೆ ನೀಡುತ್ತಾರೆ. ಇನ್ನೂ ಕೆಲವು ಅಂಗಡಿಗಳ…
ಹರ್ಷ ಮನೆಗೆ ಭೇಟಿ ಕೊಟ್ಟ ರೇಣುಕಾಚಾರ್ಯ …
ಇತ್ತೀಚೆಗೆ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಸಾವಿನ ವಿಚಾರವಾಗಿ ಎಂಟು ಮಂದಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರೂ ಪ್ರಕರಣದ ಬಿಸಿ ಇನ್ನೂ ಆರಿಲ್ಲ. ದಿನವೂ ಹರ್ಷ…
ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳ ರಕ್ಷಣೆ ನಮ್ಮ ಹೊಣೆ ..ಸಿ. ಎಂ.
ರಷ್ಯಾ ಹಾಗೂ ಉಕ್ರೇನ್ ಯುದ್ಧದಿಂದಾಗಿ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಲು ಮುಂದಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾಹಿತಿ…